25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳ ಜು.31ರಂದು ಸೇವಾ ನಿವೃತ್ತಿ ಹೊಂದಿದರು.

ಧರ್ಮಸ್ಥಳ ಸಿಎ ಬ್ಯಾಂಕಿನಲ್ಲಿ ಸುದೀರ್ಘ 42 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವೆಯಿಂದ ನಿವೃತ್ತರಾದ ಸತೀಶ್ ಹೊಳ್ಳರವರನ್ನು ಸಂಘದ ವತಿಯಿಂದ ಸಂಘದ ಅಧ್ಯಕ್ಷ ಪ್ರೀತಮ್ ಡಿ ಹಾಗೂ ನಿರ್ದೇಶಕರು, ಸಿಬ್ವಂದಿಗಳು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್,ನಿರ್ದೇಶಕರಾದ ಶಾಂಭವಿ ರೈ,ಉಮಾನಾಥ,ಶೀನ,ಧನಲಕ್ಷ್ಮಿ ಜನಾರ್ಧನ, ಪ್ರಭಾಕರ ಗೌಡ ಬೊಳ್ಮ, ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್, ಚಂದ್ರಶೇಖರ, ವಿಕ್ರಂ ಗೌಡ, ತಂಗಚ್ಚನ್ ಹಾಗೂ ನೌಕರ ವೃಂದದವರು, ಠೇವಣಿ ಸಂಗ್ರಾಹಕರು ಉಪಸ್ಥಿತರಿದ್ದರು.

Related posts

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

Suddi Udaya

ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

Suddi Udaya

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್.ಜನಾರ್ಧನರವರ ನೇಮಕ: ಸಿರಿ ಸಂಸ್ಥೆಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ

Suddi Udaya

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!