31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

ಬಳಂಜ: ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಕುದ್ರೋಟ್ಟು ಎಂಬಲ್ಲಿ ಗುಡ್ಡ ಕುಸಿತವಾಗಿ ಅಳದಂಗಡಿ-ನಿಟ್ಟಡ್ಕ ರಸ್ತೆ ಸಂಚಾರಕ್ಕೆ ತೊಡಕಾಗಿದೆ.

ಭಾರಿ ಮಳೆಯಿಂದ ಗುಡ್ಡ ಕುಸಿದು ರಸ್ತೆಗೆ ಬಂದು ನಿಂತಿದೆ. ಪರಿಣಾಮ ಬೆಳಿಗ್ಗೆ ಹಾಲು ಕೊಂಡೋಗುವವರು,ಉದ್ಯೋಗಕ್ಜೆ ಹೋಗುವವರು ಬೇರೆ ದಾರಿ ಅನುಸರಿಸುವ ಅನಿವಾರ್ಯತೆ ಎದುರಾಗಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya
error: Content is protected !!