24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

ಮಚ್ಚಿನ ಗ್ರಾಮದ ಕುಕ್ಕಿಲ ಅರುಣ ಕುಮಾರಿ ಇವರ ಮನೆಗೆ ಗುಡ್ಡ ಕುಸಿದು ಸಂಪೂರ್ಣ ಹಾನಿಯಾದ ಘಟನೆ ಜು.31ರಂದು ರಾತ್ರಿ ನಡೆದಿದೆ .

ನಿನ್ನೆ ಸುರಿದ ಬಾರಿ ಮಳೆಯಿಂದಾಗಿ ಮನೆಯ ಸಮೀಪದಲ್ಲೇ ಇದ್ದ ಎತ್ತರದ ಗುಡ್ಡ ಮರಗಳು ಕುಸಿದು ಮನೆಗೆ ಹಾಗೂ ಹಟ್ಟಿ ಸಂಪೂರ್ಣ ಹಾನಿಯಾಗಿದ್ದು ಮನೆಯ ಒಳಗೆ ಇದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

Related posts

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

Suddi Udaya
error: Content is protected !!