23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಮಚ್ಚಿನ ಗ್ರಾಮದ ಕುಕ್ಕಿಲ ಮನೆ ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಅರುಣಾ ಕುಮಾರಿ ಯವರ ಮನೆ ಬಳಿ ಮತ್ತು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದಪ್ಪ ಕುಲಾಲ್ ರವರ ಮನೆಗೆ ತೀವ್ರ ಮಳೆಯಿಂದ ಗುಡ್ಡ ಬಿದ್ದು ಹಾನಿಯಾಗಿದ್ದು ಆ.1 ರಂದು ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಲಿ ಸದಸ್ಯರಾದ ಪ್ರಮೋದ್ ಕುಮಾರ್ ,ಮಾಜಿ ಸದಸ್ಯರಾದ ದಾಮೋದರ ಅಚಾರ್ಯ, ಪ್ರಮುಖರಾದ ಸತೀಶ್ ಕಾರಂದೂರು, ಸುದೀರ್ ಶೆಟ್ಟಿ ಕೊರಬೆಟ್ಟು, ಸದಾಶಿವ ಹೆಗ್ಡೆ, ಹಾಗೂ ಸ್ಥಳೀಯರು ಉಪಸ್ಥಿತರಿದ್ದರು .

Related posts

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya
error: Content is protected !!