23.6 C
ಪುತ್ತೂರು, ಬೆಳ್ತಂಗಡಿ
May 20, 2025
ವರದಿಶಾಲಾ ಕಾಲೇಜು

ವರ್ಗಾವಣೆಗೊಂಡ ಶಿಕ್ಷಕ ಸುರೇಶ್ ಶೆಟ್ಟಿಯವರಿಗೆ ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ

ಕುವೆಟ್ಟು : ಸರಕಾರಿ ಉನ್ನತೀಕರಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಶಾಲೆಯಲ್ಲಿ ಸುಮಾರು ಎಂಟು ವರ್ಷಗಳಿಂದ ಟಿ ಜಿ ಟಿ ವಿಜ್ಞಾನ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ಶೆಟ್ಟಿ ಇವರು ಇದೀಗ ಪದೋನ್ನತಿ ಹೊಂದಿ ಬೆಳ್ತಂಗಡಿ ನಡ ಪದವಿಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) ವರ್ಗಾವಣೆಗೊಂಡಿದ್ದಾರೆ ಅವರೀಗೆ ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ ಆ 1ರಂದು ನಡೆಯಿತು.


ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಯಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಶಾಲಾ ಮುಖ್ಯ ಶಿಕ್ಷಕರಾದ ಭಾಸ್ಕರ್, ಎಸ್ ಡಿ ಯಂ ಸಿ ಸದಸ್ಯರು ಹಾಗೂ ಆಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ನಾಳ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya
error: Content is protected !!