24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

ಅಳದಂಗಡಿ: ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಗುಡ್ಡ ಕುಸಿದಿದೆ. ಇದೀಗ ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ಸದಸ್ಯರು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸದಸ್ಯರು ತೆರವುಗೊಳಿಸಲು ಶ್ರಮಿಸುತಿದ್ದಾರೆ.

ಈ ಸಂದರ್ಭದಲ್ಲಿ ಅಳದಂಗಡಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ಬೆಳಾಲು ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯೆ ಗೀತಾರವರಿಗೆ ಯು ಶೇಪ್ ವಾಕರ್, ವಿತರಣೆ

Suddi Udaya

ಬೆಳ್ತಂಗಡಿ: ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!