September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಅಳದಂಗಡಿ: ಭಾರಿ ಮಳೆಯಿಂದಾಗಿ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ಪಂಜಲ ಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ದೊಡ್ಡ ದೊಡ್ಡ ಮರಗಳ ದಿಮ್ಮಿಗಳು ಸಿಕ್ಕಿಹಾಕಿಕೊಂಡಿದ್ದು, ಇದರಿಂದ ನೀರು ಸಮೀಪದ ತೋಟಗಳಿಗೆ ಆವರಿಸಿದೆ.


ಕೂಡಲೇ ಅಣೆಕಟ್ಟುಗಳಲ್ಲಿ ಸಿಕ್ಕಿಹಾಕಿಕೊಂಡ ಮರ ಮಟ್ಟುಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ವಿನಂತಿಸಿದ್ದಾರೆ.

Related posts

ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಆಟಿದ ನೆಂಪು’ ಕಾರ್ಯಕ್ರಮ

Suddi Udaya

ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya
error: Content is protected !!