September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

ಪಟ್ರಮೆ : ಭಾರೀ ಮಳೆಗೆ ಪಟ್ರಮೆ ಗ್ರಾಮದ ಹಟ್ಟೆಕಲ್ಲು ನಿವಾಸಿ ವಿಜಯ ಎಂಬುವವರ ಮನೆಯ ಗೋಡೆ ಕುಸಿತಗೊಂಡ ಘಟನೆ ಆ.2 ರಂದು ಮಧ್ಯಾಹ್ನ ನಡೆದಿದೆ.

ವಿಜಯ ರವರ ಪತ್ನಿ ಮಧ್ಯಾಹ್ನ ಸಮಯ ಅಡುಗೆ ಮಾಡುತ್ತಿರುವಾಗ ಈ ಘಟನೆ ಸಂಭವಿಸಿದ್ದು. ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಗ್ರಾ.ಪಂ ಅಧ್ಯಕ್ಷರು., ಸದಸ್ಯರು, ಪಿಡಿಒ, ಕಂದಾಯ ಅಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು.

Related posts

ಉಜಿರೆ: ಪೇಂಟಿಂಗ್ ಮಾಡುವಾಗ ಬಿದ್ದು ಗಾಯಗೊಂಡಿದ್ದ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಸಾರಥ್ಯದಲ್ಲಿ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೋಸೆ ಹಬ್ಬಕ್ಕೆ ಚಾಲನೆ

Suddi Udaya

ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ಆವಿಷ್ಕಾರಗಳು ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ರೈತ ಸದಸ್ಯರ ಅವಶ್ಯಕತೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ: ಎನ್ ಸುಧಾಕರ ಭಂಡಾರಿ ರೂ 272.37 ಕೋಟಿ ವ್ಯವಹಾರ,ರೂ. 89 ಲಕ್ಷ ಲಾಭ, ಸದಸ್ಯರಿಗೆ ಶೇ 12 ಡಿವಿಡೆಂಟ್

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ : ಯಶ್ವಿತ್ ಗೆ ಶೇ.90.40 ಅಂಕ

Suddi Udaya
error: Content is protected !!