25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಶಿಶು ಮಂದಿರದ ಸಮೀಪ ಬಾರಿ ಮಳೆಗೆ ಹೊಂಡ ಗುಂಡಿಗಳ ನಿರ್ಮಾಣ: ವಾಹನ ಸಂಚಾರಕ್ಕೆ ತೊಂದರೆ

ಮಡಂತ್ಯಾರು: ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಬ್ರಹ್ಮಗಿರಿ ಚಡವು ಮಡಂತ್ಯಾರು ಶಿಶು ಮಂದಿರದ ಸಮೀಪ ಬಾರಿ ಮಳೆಗೆ ಹೊಂಡ ಗುಂಡಿಗಳು ನಿರ್ಮಾಣವಾಗಿದ್ದು ವಾಹನ ಹೂತು ಹೋಗುವ ಸಂಭವ ಇದೆ.

ಮಳೆಗಾಲದ ಸಂದರ್ಭದಲ್ಲಿ ಪ್ರತಿ ವರ್ಷ ಇದೆ ಜಾಗದಲ್ಲಿ ಡಾಮರು ಎದ್ದು ವಾಹನ ಸಂಚಾರಕ್ಕೆ ಅಡಚನೆ ಯಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್‍ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 95.7 ಫಲಿತಾಂಶ

Suddi Udaya

ವಾಣಿ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!