24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

ಶಿರ್ಲಾಲು:ಮಳೆಯಿಂದಾಗಿ ಕರಂಬಾರುವಿನಿಂದ ನೇತ್ರಬೈಲು ಆಣೆಕಟ್ಟುವಿನಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಮರಗಳು ಅಡ್ಡಲಾಗಿ ಶೇಖರಣೆಗೊಂಡು ನೀರು ಹೋಗಲಾಗದೆ ಪಕ್ಕದ ತೋಟಗಳಿಗೆ ಹರಿದು ಹಾನಿಯಾಗಿದೆ ಎಂದು ಸ್ಥಳೀಯರಾದ ಕರಂಬಾರುಗುತ್ತು ಸುದೀಶ್ ಹೆಗ್ಡೆ ತಿಳಿಸಿದ್ದಾರೆ.

ಸುಮಿತ್ರ ಹೆಗ್ಡೆ ಕರಂಬಾರುಗುತ್ತು ಅವರ ಗದ್ದೆ, ಕೃಷ್ಣಪ್ಪ ಶೆಟ್ಟಿ,ರಾಮಣ್ಣ ಶೆಟ್ಟಿ,ಯೋಗೀಶ್ ತೋಟ ಹಾಗೂ ಪ್ರಕಾಶ್ ಹೆಗ್ಡೆಯವರ ಮನೆ ತುಂಬಾ ಅಪಾಯದಲ್ಲಿ ಇದೆಯೆಂದು ತಿಳಿಸಿದ್ದಾರೆ.

Related posts

ಪಡಂಗಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ. ಗ್ರಾ. ಯೋಜನೆ ತಾಲೂಕು ಮಹಿಳಾ ಜ್ಞಾನವಿಕಾಸ ನೇತೃತ್ವದ್ಲಲಿ ಸೃಜನಶೀಲ ಕಾರ್ಯಕ್ರಮ

Suddi Udaya

ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ

Suddi Udaya

ಗೋವಿಂದೂರು: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರಶಸ್ತಿಯ ಗೌರವ

Suddi Udaya
error: Content is protected !!