September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

ಬೆಳ್ತಂಗಡಿ: ದ. ಕ ಜಿಲ್ಲಾ ಪ್ರಾಂಶುಪಾಲರ ಸಂಘ ಮಂಗಳೂರು ಮತ್ತು ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜು ಮಂಗಳೂರು ಇವರ ಸಹಯೋಗದಲ್ಲಿ ವಿಧಾನಪರಿಷತ್ತಿಗೆ ಶಿಕ್ಷಣ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾದ ಬೋಜೇಗೌಡರಿಗೆ ಮತ್ತು ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ ಕಾರ್ಯಕ್ರಮವನ್ನು ಸಂತ ಅಲೋಶಿಯಸ್ ಪಿಯು ಕಾಲೇಜಿನ ಲೊಯೊಲಾ ಸಭಾಂಗಣದಲ್ಲಿ ನಡೆಸಲಾಯಿತು.

ಸನ್ಮಾನ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ತಮ್ಮನ್ನು ಮೀಸಲಿಟ್ಟಂತಹ ಹಲವಾರು ಸಾಧಕರನ್ನು ಸನ್ಮಾನಿಸಲಾಯಿತು. ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್. ಇವರನ್ನು ಈ ಸಂದರ್ಭದಲ್ಲಿ ಸಾಧಕರ ಸಾಲಿನಲ್ಲಿ ಗೌರವಿಸಿ, ಇವರ ಸಾಧನೆಯ ಹಾದಿಯನ್ನು ಸಿಂಹಾವಲೋಕನ ಮಾಡಲಾಯಿತು. ನಿಟ್ಟಡೆ ವೇಣೂರಿನಂತಹ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗೆ ಸಿಕ್ಕ ಪ್ರತಿಫಲವಾಗಿದೆ.

Related posts

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆ ಪೂರ್ಣಗೊಂಡಿಲ್ಲ: ಪ್ರಣವ್ ಮೊಹಂತಿ

Suddi Udaya

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ವಿವಿಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!