September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಶೀಘ್ರವಾಗಿ ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

ಕೊಕ್ಕಡ: ಭಾರಿ ಮಳೆಯಿಂದಾಗಿ ಕೊಕ್ಕಡ ಗ್ರಾಮದ ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿದ್ದು ಇಂದು(ಆ.2 ) ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ ನೀಡಿ ಶೀಘ್ರವಾಗಿ ಅವರನ್ನು ಸ್ಥಳಾಂತರಿಸಲು ಹಾಗೂ ನಾಳೆಯೇ ಮೇಲ್ಭಾಗದಲ್ಲಿ ಅಳವಡಿಸುವಂತೆ ತಿಳಿಸಲಾಯಿತು.

ಈ ವೇಳೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ., ಜಯಾನಂದ ಗೌಡ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ, ಗ್ರಾ.ಪಂ ನಿಕಟಪೂರ್ವಾಧ್ಯಕ್ಷ ಯೋಗೀಶ್ ಆಳಂಬಿಲ, ಉಪಾಧ್ಯಕ್ಷ ಪ್ರಭಾಕರ ಗೌಡ, ಪಿಡಿಒ ದೀಪಕ್ ರಾಜ್, ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ಪ್ರಶಾಂತ್ ಪೂವಾಜೆ, ಗ್ರಾ.ಪಂ. ಸದಸ್ಯರು, ಕಂದಾಯ ಅಧಿಕಾರಿ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ

Suddi Udaya

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

Suddi Udaya
error: Content is protected !!