April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

ಕೊಕ್ಕಡ ವಲಯ ಬರೆಂಗಾಯ ಕಾರ್ಯಕ್ಷೇತ್ರದ ನಿಡ್ಲೆ ಗ್ರಾಮದ ಕೊಡಂಗೆ ಎಂಬಲ್ಲಿ ಗುಡ್ಡ ಕುಸಿದು ವಿದ್ಯುತ್ ತಂತಿಯ ಮೇಲೆ ಬಿದ್ದು ರಸ್ತೆಯಲ್ಲಿ ಓಡಾಡಲು ತುಂಬಾ ಕಷ್ಟಕರವಾಗಿದ್ದು ನಿಡ್ಲೆ, ಕಳೆಂಜ, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಘಟಕ ಪ್ರತಿನಿಧಿ ಗಿರೀಶ್ ಇವರ ಮಾಹಿತಿಯ ಮೇರೆಗೆ ಈ ತುರ್ತು ಕಾರ್ಯಾಚರಣೆಯನ್ನು ನಡೆಸಲಾಯಿತು.

ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ದಾಮೋದರ, ಮೆಸ್ಕಾಂ ಇಲಾಖೆಯ ಉಮೇಶ್, ನಿಡ್ಲೆ ಗ್ರಾಮ ಪಂಚಾಯತ್ ಶ್ರೀನಿವಾಸ, ಶೌರ್ಯ ಸ್ವಯಂ ಸೇವಕರಾದ ಗಿರೀಶ್, ಸುಂದರ ಎಮ್.ಕೆ, ಜಯಂತ, ಸದಾನಂದ, ಪುರುಷೋತಮ, ಜನಾರ್ಧನ, ಉಮೇಶ್, ಆನಂದ, ವಿನಯಚಂದ್ರ, ಸೇವಾಪ್ರತಿನಿಧಿ ಆಶಾಲತ ಹಾಗೂ ಸ್ಥಳೀಯರು ಈ ತುರ್ತು ಕಾರ್ಯಾಚರಣೆಗೆ ಪಾಲ್ಗೊಂಡಿದ್ದರು.

Related posts

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಗುರಿಪಳ್ಳ ಜಯನಗರದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!