September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಶುಲ್ಕ ಪಾವತಿಸದೆ ಇದ್ದಲ್ಲಿ ನೀರಿನ ಜೋಡಣೆ ಕಟ್

ಬೆಳ್ತಂಗಡಿ: ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಶುಲ್ಕ ಪಾವತಿಸದೆ ಇದ್ದವರ ನೀರಿನ ಜೋಡಣೆಯನ್ನು ಕಟ್ ಮಾಡುವುದು ಎಂದು ಮುಖ್ಯಧಿಕಾರಿಯವರು ತಿಳಿಸಿರುತ್ತಾರೆ.

ನೀರಿನ ಶುಲ್ಕ ಪಾವತಿಸದೆ ಇದ್ದವರು ಕೂಡಲೆ ಶುಲ್ಕ ಪಾವತಿಸುವುದು. ತಪ್ಪಿದ್ದಲ್ಲಿ ನೀರಿನ ಜೋಡಣೆ ಯನ್ನು ಕಟ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Related posts

ಕನ್ಯಾಡಿ 2 ಸ.ಉ.ಹಿ. ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭ

Suddi Udaya

ಡಾ. ಕುಮಾರ ಹೆಗ್ಡೆ ರವರಿಗೆ ಪ್ರತಿಷ್ಠಿತ ಜೇಸಿಯ ಉದ್ಯೋಗ ರತ್ನ ಪ್ರಶಸ್ತಿ

Suddi Udaya

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya
error: Content is protected !!