ಚಾರ್ಮಾಡಿ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ರಣಭೀಕರ ಮಳೆಗೆ ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪಿಯ ಗಾಂಧಿನಗರ ಇಸ್ಮಾಯಿಲ್ ಅವರ ಮನೆ ಗೋಡೆ ಕುಸಿತಗೊಂಡ ಘಟನೆ ನಡೆದಿದೆ.

ಗೋಡೆ ಕುಸಿದ ಪರಿಣಾಮ ಮನೆಗೆ ತೀವ್ರ ಹಾನಿಯಾಗಿದ್ದು ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.