24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆಯ ಕುರಿತು ಪಕ್ಷದ ಪದಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರಿಂದ ಸಿದ್ಧತಾ ಸಭೆ

ಬೆಳ್ತಂಗಡಿ: ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಾಲ್ಮೀಕಿ ಹಗರಣ ಹಾಗೂ ಮೂಡ ಹಗರಣ ವಿರುದ್ಧ ಸಂಘಟಿಸಲಾಗಿರುವ ಮೈಸೂರು ಚಲೋ ಎನ್ನುವ ಪ್ರತಿಭಟನಾ ಪಾದಯಾತ್ರೆಯ ಕಾನ್ವೊಯ್ ವ್ಯವಸ್ಥೆಯಾಗಿರುವ ಹರೀಶ್ ಪೂಂಜರವರು ಉಸ್ತುವಾರಿಯಾಗಿ ಇಂದು ಈ ವ್ಯವಸ್ಥೆ ಕುರಿತಾಗಿ ರಾಜ್ಯದ ವಿವಿಧ ಭಾಗದಿಂದ ಆಗಮಿಸಿದ್ದ ಪಕ್ಷದ ಪದಾಧಿಕಾರಿಗಳೊಂದಿಗೆ ಸಿದ್ಧತಾ ಸಭೆ ನಡೆಸಿದರು.

Related posts

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

Suddi Udaya

ಲಾಯಿಲ: ಸಂವಿಧಾನ ಜಾಗೃತಿ ಜಾಥ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘದ ಸಿಬ್ಬಂದಿ ಪ್ರಿಯಾ ಡಿಸೋಜಾರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!