April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

ಲಾಯಿಲ :ಭಾರಿ ಮಳೆಯಿಂದಾಗಿ ಲಾಯಿಲ ಗ್ರಾಮದ ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ಇಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ ನೀಡಿದರು.

ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ., ಜಯಾನಂದ ಗೌಡ, ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು. ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ರವರು ತಹಶಿಲ್ದಾರರರಿಗೆ ಕರೆ ಮಾಡಿ ಕೂಡಲೇ ಸಂಬಂಧಪಟ್ಟ ಭೇಟಿ ನೀಡುವಂತೆ ತಿಳಿಸಿದರು.

Related posts

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

Suddi Udaya

ಬೆಳಾಲು ಪ್ರಾ.ಕೃ.ಪ.ಸ.ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ಕಾಮಗಾರಿ ನಿರ್ವಹಿಸಿದ ಬಿಲ್ಲು ಪಾವತಿಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬೆಳ್ತಂಗಡಿ ಲೋಕೋಪಯೋಗಿ ಗುತ್ತಿಗೆದಾರರ ಧರಣಿ

Suddi Udaya

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

Suddi Udaya
error: Content is protected !!