ಗ್ರಾಮಾಂತರ ಸುದ್ದಿಚಿತ್ರ ವರದಿ

ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

ನಡ :ಭಾರಿ ಮಳೆಯಿಂದಾಗಿ ನಡ ಗ್ರಾಮದ ಪುತ್ಯೆ ಎಂಬಲ್ಲಿ ಗುಡ್ಡ ಕುಸಿದು ಮನೆ ಹಾನಿಗೊಳಗಾಗಿದ್ದು ಹಾಗೂ ಬಾಳೆಹಿತ್ಲು, ಗುರಿಪಳ್ಳ ಸಂಪರ್ಕ ರಸ್ತೆ, ಕೆಳಗಿನ ಸುರ್ಯ ಹಾಗೂ ಸುರ್ಯ ಬಳಿ ಮನೆಗಳು ಹಾನಿಗೊಳಗಾಗಿದ್ದು ಸ್ಥಳಕ್ಕೆ ಆ. 02 ರಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ ನೀಡಲಾಯಿತು.

ಈ ವೇಳೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ., ಜಯಾನಂದ ಗೌಡ, ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya

ಕುತ್ಲೂರು ಉ.ಹಿ.ಪ್ರಾ. ಶಾಲೆಯಲ್ಲಿ ಬೆಳೆಸಿದ ಸಾವಯವ ತರಕಾರಿ ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಹಸ್ತಾಂತರ

Suddi Udaya

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya
error: Content is protected !!