April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿತ, ಜನಸ್ನೇಹಿ ಸಂಘದ ಸದಸ್ಯರಿಂದ ಶ್ರಮದಾನ

ನಡ: ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ನಡ ಗ್ರಾಮದ ಸುರ್ಯ ನಿವಾಸಿ ಯೋಗೀಶ್ ನಾಯ್ಕ ಎಂಬುವವರ ಮನೆಯ ಗೋಡೆ ಹಾಗೂ ಮೇಲ್ಛಾವಣಿ , ಅಡುಗೆ ಕೋಣೆ ಸಹಿತ ಕುಸಿದು ಬಿದ್ದು ಮನೆಯ ಅಗತ್ಯ ಸಾಮಾಗ್ರಿಗಳು ಮಣ್ಣಿನಡಿಯಲ್ಲಿ ಹೂತು ಹೋಗಿತ್ತು.

ಮರುದಿನ ಬೆಳಗ್ಗೆ ಊರಿನ ಜನಸ್ನೇಹಿ ಸಂಘದ ಸದಸ್ಯರು ಸೇರಿಕೊಂಡು ಮನೆಯನ್ನು ವಾಸಕ್ಕೆ ಯೋಗ್ಯವಾದ ರೀತಿಯಲ್ಲಿ ಸರಿಪಡಿಸಿಕೊಟ್ಟರು.

Related posts

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

Suddi Udaya

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಕುವೆಟ್ಟು :ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

Suddi Udaya

ಆರ್ ಟಿ ಇ ದಾಖಲಾತಿಗೆ ಅರ್ಜಿ ಆಹ್ವಾನ: ಮೇ.20 ಕೊನೆಯ ದಿನ

Suddi Udaya

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya
error: Content is protected !!