April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಟ್ರಮೆ: ಪಾದೆಯಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ, ಪರಿಶೀಲನೆ

ಪಟ್ರಮೆ : ಭಾರಿ ಮಳೆಯಿಂದಾಗಿ ಪಟ್ರಮೆ ಗ್ರಾಮದ ಪಾದೆ ಎಂಬಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಇಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ ನೀಡಲಾಯಿತು.

ಈ ವೇಳೆ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ., ಜಯಾನಂದ ಗೌಡ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆ.ಬಿ, ಕೊಕ್ಕಡ ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡ, ಕೊಕ್ಕಡ ನಿಕಟ ಪೂರ್ವಾಧ್ಯಕ್ಷ ಯೋಗೀಶ್ ಆಲಂಬಿಲ, ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya

ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya
error: Content is protected !!