September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ

ಕುತ್ಲೂರು:ಕಳೆದ ಕೆಲ ಸಮಯದಿಂದ ಸುರಿಯುತ್ತಿರುವ ವೃಷಧಾರೆಗೆ ಕುಸಿದ ಕುತ್ಲೂರು ಅತ್ರಿಜಾಲು ಸಂಪರ್ಕ ರಸ್ತೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸ್ತಾನಿಕಂ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್,ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜವರ್ಮ ಜೈನ್,ನಿಕಟಪೂರ್ವ ಉಪಾಧ್ಯಕ್ಷರಾದ ಉದಯ್ ಹೆಗ್ಡೆ,ಗ್ರಾಮ ಪಂಚಾಯತ್ ಸದಸ್ಯರಾದ ಸುದರ್ಶನ್ ಹೆಗ್ಡೆ,ಬಿಜೆಪಿ ಮಂಡಲ ಉಪಾಧ್ಯಕ್ಷರಾದ ಮೋಹನ್ ಅಂಡಿಂಜೆ,ಬಿಜೆಪಿ ನಾರಾವಿ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್,ರಾಜ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ,ಮಾಜಿ ಗ್ರಾ.ಪಂ.ಸದಸ್ಯ ಸಂತೋಷ್ ಕಾಂತಬೆಟ್ಟು,ನಾರಾವಿ ಮತ್ತು ಅಂಡಿಂಜೆಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು,ಗ್ರಾಮ ಲೆಕ್ಕಾಧಿಕಾರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಳೆಂಜ ಗ್ರಾ. ಪಂ. ನಲ್ಲಿ ಪ್ರತಿಭಟನೆ

Suddi Udaya

ಮೆಣಸಿನ ವ್ಯಾಪಾರಿಯ ಬೈಕ್ ಕಳವು

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

Suddi Udaya

ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಸಾಧಕ , ಯುವ ವಿಜ್ಞಾನಿ ದೀಪಕ್ ಸಂಶೋಧನಾ ಪಯಣದ ಕೆಲಸಕ್ಕೆ ಸುಧಾ ಮೂರ್ತಿರವರಿಂದ ಶ್ಲಾಘನೆ

Suddi Udaya

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya
error: Content is protected !!