September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ: ಪಾದೆಯಲ್ಲಿ ಧರೆ ಕುಸಿತ: ಮನೆಗೆ ಹಾನಿ

ಪಟ್ರಮೆ: ಭಾರೀ ಮಳೆಯಿಂದಾಗಿ ಪಟ್ರಮೆ ಗ್ರಾಮದ ಪಾದೆ ನಿವಾಸಿ ಜಯರಾಮ ಗೌಡ ಎಂಬುವವರ ಮನೆ ಹಿಂದಿನ ಸುಮಾರು 50ರಿಂದ 60 ಆಡಿ ಎತ್ತರದ ಧರೆಯು ಇವರ ಮನೆಯ ಮೇಲೆ ರಾತ್ರಿ ಸುಮಾರು 12.30ರ ಸಮಯ ಬಿದ್ದು ಅಪಾರ ಹಾನಿಯಾಗಿರುತ್ತದೆ.

ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದು, ಅಂದಾಜು  ಸುಮಾರು ಎರಡು ಲಕ್ಷ ನಷ್ಟ ಆಗಿರಬಹುದು.

ಪಟ್ರಮೆ ಗ್ರಾಮ ಪಂಚಾಯತ್ ನಿಂದ  ಮತ್ತು ಗ್ರಾಮಕರಣೀಕ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

Suddi Udaya

ಜಿಲ್ಲಾ ಸಾಹಿತ್ಯ ಸಮ್ಮೇಳನ: ಮಧೂರು ವಿಷ್ಣುಪ್ರಸಾದ ಕಲ್ಲೂರಾಯ ಮತ್ತು ಮಧೂರು ಮೋಹನ ಕಲ್ಲೂರಾಯರಿಂದ ಗಮಕ ವಾಚನ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಭಾರೀ ಗಾಳಿ ಮಳೆ: ಇಂದಬೆಟ್ಟುವಿನಲ್ಲಿ ಮನೆಗೆ ಮರ ಬಿದ್ದು ಹಾನಿ: ವಿದ್ಯುತ್ ಕಂಬ ಹಾಗೂ ರಬ್ಬರ್ ಗಿಡಗಳು ಧರಾಶಾಹಿ

Suddi Udaya
error: Content is protected !!