April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂಗಾಡಿ ಸ.ಹಿ.ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಯೋಗಿಶ್ ಜದ್ಗಲ್ ಸೇವಾ ನಿವೃತ್ತಿ

ಇಂದಬೆಟ್ಟು: ಬಂಗಾಡಿ ಸ.ಹಿ.ಪ್ರಾ ಶಾಲೆಯಲ್ಲಿ 10 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟದಲ್ಲಿ ಶಾಲೆಗೆ ಪ್ರಶಸ್ತಿಗಳನ್ನು ತಂದು ಕೊಟ್ಟಿರುವಂತಹ ಶಿಸ್ತಿನ ಸಿಪಾಯಿ ಎಂದೇ ಹೆಸರು ವಾಸಿಯಾಗಿರುವ ಯೋಗಿಶ್ ಜದ್ಗಲ್ ರವರು ನಂತರ ಪಂಜ ಸರಕಾರಿ ಪದವಿಪೂರ್ವ ಕಾಲೇಜಿಗೆ(ಪ್ರೌಡಶಾಲಾ ವಿಭಾಗ) ವರ್ಗಾವಣೆಗೊಂಡಿದ್ದು ಇದೀಗ ಜು.31 ರಂದು ಸೇವಾ ನಿವೃತ್ತಿಗೊಂಡಿದ್ದಾರೆ.

Related posts

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಜ.25: ಧರ್ಮಸ್ಥಳದಲ್ಲಿ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya
error: Content is protected !!