23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ಮುಂದುವರಿದ ಭಾರಿ ಮಳೆ,ಅಟ್ಲಾಜೆ-ಬದಿನಡೆ,ಪೊಯ್ಯೆಗುಡ್ಡೆ ಮಣ್ಣಿನ ರಸ್ತೆ ಕೆಸರುಮಯ: ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣ,ಶೀಘ್ರ ದುರಸ್ಥಿಗೆ ಒತ್ತಾಯ

ಬಳಂಜ: ಅಟ್ಲಾಜೆ – ಬದಿನಡೆ (ಕೊಂಗುಲ)- ಪೊಯ್ಯಗುಡ್ಡೆ ರಸ್ತೆಯು ಮಣ್ಣಿನಿಂದ ಸಂಪೂರ್ಣ ಹದಗೆಟ್ಟು ಯಾವುದೇ ವಾಹನಗಳು ಹೋಗದ ರೀತಿಯಲ್ಲಿ ಹಾಗೂ ಸಾರ್ವಜನಿಕರು ನಡೆದಾಡಲು ಆಗದಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬದಿನಡೆ – ಪೊಯ್ಯಗುಡ್ಡೆ ಸಂಪರ್ಕ ರಸ್ತೆಯ ಸೇತುವೆ ಬಳಿ ರಸ್ತೆಯ ಮಣ್ಣು ಕುಸಿದಿದ್ದು ಸಂಪರ್ಕ ವ್ಯವಸ್ಥೆಯು ಕುಡಿದು ಹೋಗಿರುವುದರಿಂದ ಸಾರ್ವಜನಿಕರು ಯಾವುದೇ ಕಡೆಯಿಂದಲೂ ತಮ್ಮ ತಮ್ಮ ಕೆಲಸಗಳಿಗೆ ಹಾಗೂ ಹಲವಾರು ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ಹೋಗಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಭಂಧ ಪಟ್ಟ ಇಲಾಖೆಯವರು ಪಂಚಾಯತ್ ನವರು ಶೀಘ್ರವಾಗಿ ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ನೀಡಬೇಕಾಗಿ ಕೊಂಗುಳ ಬದಿನಡೆ ಕ್ಷೇತ್ರದ ಧರ್ಮದರ್ಶಿ ಜಯ ಸಾಲಿಯಾನ್ ಒತ್ತಾಯಿಸಿದ್ದಾರೆ.

Related posts

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

Suddi Udaya

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

Suddi Udaya

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೀನು ಮೇಳ

Suddi Udaya

ಆರ್ಥಿಕ ಹೊರೆಯಿಂದಾಗಿ ಅಭಿವೃದ್ಧಿಗೆ ಗ್ಯಾರಂಟಿಗಳು ಹೊಡೆತ: ರಾಜ್ಯವು ಆರ್ಥಿಕ ದಿವಾಳಿಯತ್ತ: ಪ್ರತಾಪಸಿಂಹ ನಾಯಕ್

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya
error: Content is protected !!