March 7, 2026
Uncategorized

ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ

ಬೆಳ್ತಂಗಡಿ : ಆ 02 ಕಾಂಗ್ರೆಸ್‌ ಸರಕಾರದ ಭ್ರಷ್ಟಾಚಾರ ಮತ್ತು ಮುಡಾ ಹಗರಣಗಳ ವಿರುದ್ಧ ಎನ್.ಡಿ.ಎ ನೇತೃತ್ವದಲ್ಲಿ ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತೆರಳಿದೆ.
ದಕ್ಷಿಣ ಕನ್ನಡ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಬೆಳ್ತಂಗಡಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಉಪಾಧ್ಯಕ್ಷರಾದ ಗಣೇಶ್ ಲಾಯಿಲ, ಪ್ರಕಾಶ್ ಬಾರ್ಯ, ಕಾರ್ಯದರ್ಶಿ ಸುಧೀರ್ ಪೂಜಾರಿ ಚಾರ್ಮಾಡಿ, ಗಿರೀಶ್ ಗೌಡ ಬಿ.ಕೆ. ಬಂದಾರು, ಹರೀಶ್ ಗೌಡ ಸoಬೊಲ್ಯ, ಕೋಶಾಧಿಕಾರಿ ಸ್ವಸ್ತಿಕ್ ಹಟತ್ತೋಡಿ ಕುಕ್ಕಳ ಹಾಗೂ ಕಾರ್ಯಕಾರಿಣಿ ಸದಸ್ಯರು ಯುವಮೋರ್ಚಾ ಮಹಾಶಕ್ತಿ ಕೇಂದ್ರ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಪ್ರೇರಣಾ ಹೆಗ್ಗಡೆ ವಾಹಿನಿ ಅಸ್ತಿತ್ವಕ್ಕೆ

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರವೀಣ್ ಬೇಂಗಿಲ ಆಯ್ಕೆ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!