September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮದ ಪ್ರದೇಶಗಳಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಆ.1 ರಂದು ಭೇಟಿ ಮಾಡಿ ಪರಿಶೀಲನೆ ಮಾಡಿದರು.

ಜೊತೆಗೆ ಬಿಜೆಪಿ ಮಂಡಲದ ಪ್ರದಾನ ಕಾರ್ಯದರ್ಶಿಗಳಾದ ಪ್ರಸಾಂತ್ ಪಾರಂಕಿ ಮತ್ತು ಜಯಾನಂದ ಗೌಡ ಮಾಜಿ ನಗರ ಪಂಚಾಯತ್ ಉಪಾಧ್ಯಕ್ಷರು, ಬಿಜೆಪಿ ಪದಾಧಿಕಾರಿಗಳು,ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸವಿತರವರು , ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲೋಕನಾಥ್ ಶೆಟ್ಟಿರವರು, ಗ್ರಾಮ ಕಾರಣಿಕರು, ಪಂಚಾಯತ್ ಅಭಿರುದ್ದಿ ಅಧಿಕಾರಿ ಶ್ರೀಧರ್ ಹೆಗ್ಡೆ ಹಾಗೂ ಪಂಚಾಯತ್ ಕಾರ್ಯದರ್ಶಿ ನಿರ್ಮಲ್ ಕುಮಾರ್ ಮತ್ತು ಪಂಚಾಯತ್ ಸದಸ್ಯರುಗಳಾದ ಚಂದ್ರರಾಜ್, ವೇಣುಗೋಪಾಲ್ ಶೆಟ್ಟಿ, ದೀಪಿಕಾ ಯೋಗೀಶ್,ಪ್ರಭಾಕರ್ ಆಚಾರ್ಯ, ಸವಣಲ್, ಚಂದ್ರಶೇಖರ್ ಸವಣಾಲು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಸೆ.28: ಬೆಳ್ತಂಗಡಿ ರಾಜ ಕೇಸರಿ ಸೇವಾ ಟ್ರಸ್ಟ್ ವತಿಯಿಂದ ನಾವೂರಿನಲ್ಲಿ ಉಚಿತ ನೇತ್ರಾ ಮತ್ತು ಹೃದಯ ತಪಾಸಣಾ ಶಿಬಿರ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಐರನ್ ರೋಡ್ರಿಗಸ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮದ್ದಡ್ಕ: 15 ನೇ ವರ್ಷದ ಗಣೇಶೋತ್ಸವದ ಪೂರ್ವ ತಯಾರಿ ಸಭೆ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ಮದ್ದಡ್ಕ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!