23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ : ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

ರೆಖ್ಯ: ಭಾರಿ ಮಳೆಯಿಂದಾಗಿ ರೆಖ್ಯ ಗ್ರಾಮದ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಗುಡ್ಡ ಕುಸಿದು ದೇವಸ್ಥಾನದ ಸುತ್ತುಪೌಳಿಗೆ ಹಾನಿಯಾಗಿದ್ದು ಇಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ ನೀಡಿ ಪರಿಶೀಲಿಸಲಾಯಿತು.

ಈ ವೇಳೆ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ., ಜಯಾನಂದ ಗೌಡ, ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆ. ಬಿ. ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಯಕ್ಷಗಾನ ಕೇಂದ್ರದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ವೇಣೂರುನಲ್ಲಿ ಶ್ರೀ ಸಾಯಿ ಗಿಫ್ಟ್ &ಟಾಯ್ಸ್ ಸೆಂಟರ್ ಶುಭಾರಂಭ

Suddi Udaya

ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನ

Suddi Udaya
error: Content is protected !!