September 6, 2026
ತಾಲೂಕು ಸುದ್ದಿ

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

ಸವಣಾಲು ಗ್ರಾಮದ ಕಾಳಿಕಾಂಬ ತಿರುವಿನಿಂದ ಬಾಡಡ್ಕ ಪಿಲಿಕಲ ಹೋಗುವ ರಸ್ತೆ ಸುಮಾರು ೧೦ ಮೀಟರ್ ದೂರದವರೆಗೆ ಬಿರುಕು ಬಿಟ್ಟಿದ್ದು, ರಸ್ತೆ ಬಂದ್ ಆಗಿದೆ. ಪಕ್ಕದ ಗುಡ್ಡೆ ಕುಸಿಯುತ್ತಿದೆ.

ಸ್ಥಳಕ್ಕೆ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಪಿಡಿಒ ಶ್ರೀಧರ್ ಹೆಗ್ಡೆ ಪಂಚಾಯತ್ ಉಪಾಧ್ಯಕ್ಷ ಲೋಕನಾಥ್ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya

ಗರ್ಡಾಡಿ ಪಲ್ಗುಣಿ ನದಿ ಪರಿಸರದಲ್ಲಿ ನೀರು ನಾಯಿ

Suddi Udaya

ನಡ ಮೂಡಾಯಿಬೆಟ್ಟು ಹಂದಿ ಸಾಕಾಣಾ ಕೇಂದ್ರದಿಂದ ಹಂದಿಯನ್ನು ಎಳೆದೊಯ್ದ ಚಿರತೆ

Suddi Udaya
error: Content is protected !!