23.6 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಆ.4: ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಆಟಿದ ಕಷಾಯ ವಿತರಣೆ

ಬೆಳ್ತಂಗಡಿ: ಆಟಿ ಅಮಾವಾಸ್ಯೆ ಪ್ರಯುಕ್ತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಆಟಿದ ಕಷಾಯ ವಿತರಣಾ ಕಾರ್ಯಕ್ರಮ ಆ.4ರಂದು ಸಾರ್ವಜನಿಕರಿಗೆ ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಉಚಿತವಾಗಿ ಆಟಿದ ಕಷಾಯವನ್ನು ವಿತರಿಸಲಾಗುವುದು.

ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಸಂಘಟನೆಯ ವಿನಂತಿ.

Related posts

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ

Suddi Udaya

ಜೆಸಿಐ ಮಡಂತ್ಯಾರು ಇದರ 2025ನೆ ಸಾಲಿನ ಅಧ್ಯಕ್ಷರಾಗಿ ಅಮಿತಾ ಅಶೋಕ್

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ

Suddi Udaya

ನಾಲ್ಕೂರು ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಆಯಾನ್ಶ್ ಸುಧಾಮ

Suddi Udaya

ಅರಸಿನಮಕ್ಕಿ: ಪುರೋಹಿತ ಅನಂತ ವೀರೇಶ್ವರ ತಾಮ್ಹನ್ಕಾರ್ ನಿಧನ

Suddi Udaya

ರುಡ್ಸೆಟ್ ಸಂಸ್ಥೆ ಉಜಿರೆಯ2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿ ಬಿಡುಗಡೆಗೊಳಿಸಿದ ಡಾ.ಹೆಗ್ಗಡೆ

Suddi Udaya
error: Content is protected !!