23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಮಾಣಿಂಜೆ ಎಂಬಲ್ಲಿ ವಿಪರೀತವಾಗಿ‌ ಸುರಿದ ಮಳೆಯಿಂದಾಗಿ ಅಣೆಕಟ್ಟುವಿನಲ್ಲಿ ಮರದ ಕೊಂಬೆಗಳು ಬಂದು ಸೇರಿದ್ದು ಅನೇಕ ಪ್ರಮಾಣದ ನಷ್ಟ ಉಂಟಾಗಿದ್ದು ಸಾರ್ವಜನಿಕರು ‌ಸಮಸ್ಯೆಗಳನ್ನು ಎದುರಿಸುವಂತಾಗಿದೆ.

ಆದಷ್ಟು ಬೇಗ ಸಂಬಂಧಪಟ್ಟವರು ಇದನ್ನು ತೆರವುಗೊಳಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Related posts

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರೆಸೆಂಟೇಶನ್ ಸ್ಕಿಲ್ಸ್ ಕಾರ್ಯಕ್ರಮ

Suddi Udaya
error: Content is protected !!