30.5 C
ಪುತ್ತೂರು, ಬೆಳ್ತಂಗಡಿ
April 11, 2025
Uncategorized

ಕೊಯ್ಯೂರು ಮಾಧವ ಶೆಟ್ಟಿಗಾರ್ಮನೆ ಬಳಿ ಗುಡ್ಡ ಕುಸಿತಸ್ಥಳಕ್ಕೆ ಗ್ರಾ.ಪಂ ಕಾಯ೯ದಶಿ೯ ಪರಮೇಶ್ವರ್ ಭೇಟಿ – ಪರಿಶೀಲನೆ

ಕೊಯ್ಯೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಜಡಿಮಳೆಗೆ ಇಲ್ಲಿಯ ಕೊಯ್ಯೂರು ಗ್ರಾಮದ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ದಿ| ಅಚ್ಚುತ ಶೆಟ್ಟಿಗಾರ್ ಅವರ ಪುತ್ರ ಮಾಧವ ಶೆಟ್ಟಿಗಾರ್ ಅವರ ಮನೆ ಬಳಿಕ ಗುಡ್ಡ ಕುಸಿತಕ್ಕೊಳಗಾಗಿದ್ದು, ಸ್ಥಳಕ್ಕೆ ಕೊಯ್ಯೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಪರಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆಯ ಸಮೀಪದ ಗುಡ್ಡ ಕುಸಿತಕ್ಕೊಳಗಾಗಿ ಮಣ್ಣು ಮನೆಯ ಸ್ಟೇಪ್‌ನ ಮೆಟ್ಟಿಲು ತನಕ ಬಂದಿದೆ. ಅವರು ಮನೆ ನಿರ್ಮಿಸಿ ಕೇವಲ ಎರಡು ತಿಂಗಳಷ್ಟೇ ಕಳೆದಿದೆ. ಜಡಿಮಳೆಗೆ ಗುಡ್ಡ ಕುಸಿತಕ್ಕೋಳಗಾಗುತ್ತಿದ್ದು, ಮನೆಗೆ ಅಪಾಯ ತರುವ ಸಾಧ್ಯತೆ ಕಂಡು ಬಂದಿದೆ.

Related posts

ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ನಿರ್ಮಾಣಗೊಳ್ಳಲಿರುವ ವಸತಿ ಶಾಲೆಯ ಆವರಣ: ಶಾಸಕ ಹರೀಶ್ ಪೂಂಜರಿಂದ ಸ್ಥಳ ಪರಿಶೀಲನೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಹೊಸ್ಮರ್ ವಲಯದ ಈದು ಒಕ್ಕೂಟದ ಶ್ರೀ ರಾಜಶ್ರೀ ಸ್ವಸಹಾಯ ಸಂಘದ 20 ನೇ ವರ್ಷದ ಸಂಭ್ರಮಾಚಾರಣೆ

Suddi Udaya

ಜೂ.12 ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya
error: Content is protected !!