25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ


ಕೊಯ್ಯೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಜಡಿಮಳೆಗೆ ಇಲ್ಲಿಯ ಕೊಯ್ಯೂರು ಗ್ರಾಮದ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ದಿ| ಅಚ್ಚುತ ಶೆಟ್ಟಿಗಾರ್ ಅವರ ಪುತ್ರ ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತಕ್ಕೊಳಗಾಗಿ ಮನೆಗೆ ಅಪಾಯ ಎದುರಾಗಿದೆ.

ಮನೆಯ ಸಮೀಪದ ಗುಡ್ಡ ಕುಸಿತಕ್ಕೊಳಗಾಗಿ ಮಣ್ಣು ಮನೆಯ ಸ್ಟೇಪ್‌ನ ಮೆಟ್ಟಿಲು ತನಕ ಬಂದಿದೆ. ಅವರು ಮನೆ ನಿರ್ಮಿಸಿ ಕೇವಲ ಎರಡು ತಿಂಗಳಷ್ಟೇ ಕಳೆದಿದೆ. ಜಡಿಮಳೆಗೆ

ಗುಡ್ಡ ಕುಸಿತಕ್ಕೋಳಗಾಗುತ್ತಿದ್ದು, ಮನೆಗೆ ಅಪಾಯ ತರುವ ಸಾಧ್ಯತೆ ಕಂಡು ಬಂದಿದೆ. ಮಣ್ಣು ಜರಿದು ಬೀಳದಂತೆ ಮನೆಯವರು ಟರ್ಪಲ್ ಹಾಕಿ ವ್ಯವಸ್ಥೆ ಮಾಡಿದರೂ, ಮಣ್ಣು ಬೀಳುತ್ತಿದೆ. ಸ್ಥಳಕ್ಕೆ ಗ್ರಾ.ಪಂ ಕಾರ್ಯದರ್ಶಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

Suddi Udaya

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್

Suddi Udaya

ಕನ್ಯಾಡಿ: ಪಾದೆ ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

Suddi Udaya
error: Content is protected !!