September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ನಿಡ್ಲೆ : ಇಲ್ಲಿಯ ಕುದ್ರಾಯ ಓಡದಕೊಟ್ಯ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಮರವೊಂದು ಬಿದ್ದಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

ಮರವನ್ನು ತೆಗೆಯುವ ಸಂಧರ್ಭದಲ್ಲಿ ಇನ್ನೂ ಒಂದೆರಡು ಮರಗಳು ಬೀಳುವ ಸಂಭವವಿದ್ದು, . ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಈ ವೇಳೆ ನಿಡ್ಲೆ-ಕಳೆಂಜ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಮರ ತೆರವು ಕಾರ್ಯಾಚರಣೆಯು ನಡೆಯಿತು.

Related posts

ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕ ಅಸ್ಥಿತ್ವಕ್ಕೆ

Suddi Udaya

ಕುಂಡದಬೆಟ್ಟು ಉರೂಸ್ ಗೆ ಸಮಾಪ್ತಿ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವ‌ರ್ ವಿರುದ್ಧ ದಾಖಲಾಗಿದ್ದ FIR ರದ್ದುಗೊಳಿಸಿ ಹೈ ಕೋರ್ಟ್ ಆದೇಶ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಕುವೆಟ್ಟು: ಸ.ಹಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
error: Content is protected !!