April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.25: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಮಕ್ಕಳಿಗೆ ತಾಲೂಕು ಮಟ್ಟದ ಮುದ್ದುಕೃಷ್ಣ ,ಬಾಲಕೃಷ್ಣ, ಕೃಷ್ಣ ವೇಷ ಸ್ಪರ್ಧೆ, ಹೆಸರು ನೊಂದಾಯಿಸಲು ಕೊ.ದಿ. ಆ. 20-2024, ಮಾಹಿತಿಗಾಗಿ 8971689755 ಸಂಪರ್ಕಿಸಿರಿ

ಬಳಂಜ : ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡು‌ ಸಮಾಜದಲ್ಲಿ ಗುರುತಿಸಿಕೊಂಡಿರುವ ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ,2 ನೇ ವರ್ಷದ ಮೊಸರು ಕುಡಿಕೆ ಉತ್ಸವವು ಆ.25 ರಂದು ನಿಟ್ಟಡ್ಕ ಮೈದಾನದಲ್ಲಿ ನಡೆಯಲಿದೆ.ಮಕ್ಕಳಿಗೆ ತಾಲೂಕು ಮಟ್ಟದ ಕೃಷ್ಣ ವೇಷ ಸ್ಪರ್ಧೆ ಮುದ್ದುಕೃಷ್ಣ ಸ್ಪರ್ಧೆ (3 ವರ್ಷದ ಒಳಗಿನ ಮಕ್ಕಳಿಗೆ) + ಬಾಲಕೃಷ್ಣ (3 ರಿಂದ 6 ವರ್ಷದ ಮಕ್ಕಳಿಗೆ) ನಡೆಯಲಿದೆ.

ಬಹುಮಾನ : ಪ್ರಥಮ : ರೂ. 1500/- ಮತ್ತು ಸ್ಮರಣಿಕೆ ದ್ವಿತೀಯ : ರೂ. 1000/- ಮತ್ತು ಸ್ಮರಣಿಕೆ ಭಾಗವಹಿಸಿದ ಎಲ್ಲಾ ಸ್ಪರ್ಧಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಗುವುದು. ವಿ.ಸೂ.: 1 ನಿಮಿಷದ ಸಮಯಾವಕಾಶ ನೀಡಲಾಗುವುದು.

ಹೆಸರು ನೋಂದಾಯಿಸಲು ಆ.20 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಚಂದ್ರಹಾಸ ಬಳಂಜ 8971689755 ಸಂಪರ್ಕಿಸಬಹುದು.

Related posts

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

Suddi Udaya

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya

ಹೊಚ್ಚ ಹೊಸ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ 10% ಡಿಸ್ಕೌಂಟ್ ಸೇಲ್

Suddi Udaya
error: Content is protected !!