30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಟ್ಲಡ್ಕ ಜುಮಾ ಮಸೀದಿಯಲ್ಲಿ ದಿ| ಶೈಖುನಾ ಮರ್ಹೂಮ್ ಕೂರಾ ತಂಙಲ್ ಅವರ ಹೆಸರಿನಲ್ಲಿ ಅನುಸ್ಮರಣೆ ಕಾರ್ಯಕ್ರಮ

ಬಂದಾರು : ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಇತ್ತೀಚೆಗೆ ಅಗಲಿದ ಶೈಖುನಾ ಮರ್ಹೂಮ್ ಕೂರಾ ತಂಙಲ್ ಅವರ ಹೆಸರಿನಲ್ಲಿ ಅನುಸ್ಮರಣೆ ಕಾರ್ಯಕ್ರಮ ಬಹು ಶೈಖುನಾ ಸಾದಾತ್ ತಂಙಲ್ ರವರ ನೇತೃತ್ವದಲ್ಲಿ ಆ.2 ರಂದು ಮಗ್ರಿಬ್ ನಮಾಝ್ ಬಳಿಕ ಜಮಾಅತ್ ಅಧ್ಯಕ್ಷರಾದ ಮುಹಮ್ಮದ್ ಬಂದಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸ್ವಾಗತ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ನೆರವೇರಿಸಿದರು. ಉದ್ಘಾಟನೆ ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆಸಿಫ್ ಸಖಾಫಿ ನಡೆಸಿದರು. ಪದ್ಮುಂಜ ಖತೀಬ್ ಮುಹಮ್ಮದ್ ನಿಜಾಮುದ್ದೀನ್ ಸಖಾಫಿ ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು.


ಬಹು! ಮನ್ಸೂರ್ ಮುಈನಿ ಅದನಿ, ಕೋಶಾಧಿಕಾರಿ ಈಸುಬು ಪೇರಲ್ತಪಲಿಕೆ ಅದಂ ಅಲ್ ಮದೀನಾ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯ ಕ್ರಮಕ್ಕೆ ಭಾಗವಹಿಸಿದ್ದರು.
ವರದಿ: ಮುಹಮ್ಮದ್ ಬಂದಾರು

Related posts

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

Suddi Udaya

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!