23.3 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಪ್ರಕೃತಿ ವಿಕೋಪಕ್ಕೆ ಹಾನಿಯಾಗಿರುವ ಮನೆಗಳಿಗೆ ಭೇಟಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಗೌಡ ರವರು ಬೆಳ್ತಂಗಡಿ ತಾಲೂಕಿನ ನೆರಿಯ, ಚಾರ್ಮಾಡಿ ಹಾಗೂ ಇತರ ಗ್ರಾಮಗಳಿಗೆ ಭೇಟಿ ನೀಡಿದರು.

ಈ ವೇಳೆ ಪ್ರದಾನ ಕಾರ್ಯದರ್ಶಿಗಳಾದ ರಜತ್ ಗೌಡ, ಉಪಾಧ್ಯಕ್ಷರಾದ ಅಶ್ರಫ್ ನೆರಿಯ, ಲಾಯಿಲ ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಉಸ್ತುವಾರಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಸ್ ಕೆ ಹಕೀಮ್ ಕೊಕ್ಕಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ನಮಿತಾ ಪೂಜಾರಿ, ನೆರಿಯ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷರಾದ ಲಕ್ಷಣ್ ಅಲಂಗಾಯ, ನೆರಿಯ ಗ್ರಾಮ ಪಂಚಾಯತ್ ಸದಸ್ಯರಾದ ಮುಹಮ್ಮದ್ ನೆರಿಯ, ಹಿರಿಯರಾದ ಸಭಾಸ್ಟಿಯನ್, ಶಾಜಿ ನೆರಿಯ, ಬಿಜು ಪರಕ್ಕಲ್, ನೀಲಯ್ಯ ಅಲಂಗಾಯಿ ಹಾಗೂ ಪಕ್ಷದ ಹಲವಾರು ಮುಖಂಡರು ಭಾಗವಹಿಸಿದ್ದರು.

Related posts

ಪಡಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

Suddi Udaya
error: Content is protected !!