ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿರೆಖ್ಯ: ಜಿ.ಪಂ. ಮಾಜಿ ಸದಸ್ಯ ಟಿ.ಕೆ ಮಹೇಂದ್ರನ್ ನಿಧನ by Suddi UdayaAugust 3, 2024August 3, 2024 Share0 ರೆಖ್ಯ: ರೆಖ್ಯ ಗ್ರಾಮದ ತಂಡಶೇರಿಲ್ ಮನೆ ನಿವಾಸಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಟಿ.ಕೆ ಮಹೇಂದ್ರನ್ (74ವ )ಆ.02ರಂದು ರಾತ್ರಿ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಮೃತರು ಪತ್ನಿ , ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp