26 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯ: ಜಿ.ಪಂ. ಮಾಜಿ ಸದಸ್ಯ ಟಿ.ಕೆ ಮಹೇಂದ್ರನ್ ನಿಧನ

ರೆಖ್ಯ: ರೆಖ್ಯ ಗ್ರಾಮದ ತಂಡಶೇರಿಲ್ ಮನೆ ನಿವಾಸಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಟಿ.ಕೆ ಮಹೇಂದ್ರನ್ (74ವ )ಆ.02ರಂದು ರಾತ್ರಿ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

ಮೃತರು ಪತ್ನಿ , ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನ.24: ಕಾಶಿಬೆಟ್ಟು ಅರಳಿ ಅಲ್ಯೋಟ್ಟು ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಇಂಡಸ್ ಟವರ್ಸ್ ಕಾರ್ಮಿಕರ ಶಾಂತಿಯುತ ಪ್ರತಿಭಟನೆಗೆ ದ.ಕ. ಜಿಲ್ಲಾ ಬಿಎಂಎಸ್ ಘಟಕದಿಂದ ಬೆಂಬಲ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್‌ ಆಚರಣೆ

Suddi Udaya

ಆಂಡ್ರಾಯ್ಡ್ ಬಳಕೆದಾರರಿಗಾಗಿ ಹೊಸ ತುಳುಲಿಪಿ ಕಿಬೋರ್ಡ್ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣ ಎಸ್.ಐ.ಟಿ ಕಚೇರಿ; ಸಹಾಯವಾಣಿ ಆರಂಭ

Suddi Udaya

ಆಳ್ವಾಸ್ ವೈದ್ಯಕೀಯ  ಕಾಲೇಜಿಗೆ ತುಳು ಅಲ್ಪಸಂಖ್ಯಾತ ಮಾನ್ಯತೆ: 150 ಎಮ್‌ಬಿಬಿಎಸ್ ಸೀಟುಗಳ ಪೈಕಿ ತುಳು ಭಾಷಿಕ ಅಲ್ಪಸಂಖ್ಯಾತರಿಗೆ 54 ಸೀಟುಗಳು

Suddi Udaya
error: Content is protected !!