24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

ಕಳಿಯ: ಕಳಿಯ ಗ್ರಾಮದ ನ್ಯಾಯತರ್ಪು ಕಲಾಯಿದೊಟ್ಟು ಎಂಬಲ್ಲಿ ಧರೆ ಕುಸಿದು ಘಟನೆ ಆ.2ರಂದು ನಡೆದಿದೆ.

ಧರೆ ಕುಸಿದ ಪರಿಣಾಮ ನ್ಯಾಯತರ್ಪು ರಕ್ತೇಶ್ವರಿಪದವು ಪದ್ಮುಂಜ ಸಂಪರ್ಕ ಕಲ್ಪಿಸುವ ರಸ್ತೆಯ ಸಮೀಪದಲ್ಲಿಯೇ ಈ ಘಟನೆ ನಡೆದಿದ್ದು ಇನ್ನಷ್ಟು ಕುಸಿದರೆ ರಸ್ತೆ ಸಂಪರ್ಕ ಕಳೆದುಕೊಳ್ಳಬಹುದು.

ಇನ್ನಷ್ಟು ಧರೆ ಕುಸಿಯುವ ಭೀತಿ ಎದುರಾಗಿದ್ದು ಸಮೀಪದ ಮೂರು ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.

Related posts

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

Suddi Udaya

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya
error: Content is protected !!