23.5 C
ಪುತ್ತೂರು, ಬೆಳ್ತಂಗಡಿ
April 4, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ 2024 -25 ನೇ ಸಾಲಿಗೆ ಅಧ್ಯಕ್ಷರಾಗಿ ಮಡಂತ್ಯಾರು ವರ್ತಕರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಮಡಂತ್ಯಾರು, ಕಾರ್ಯದರ್ಶಿಯಾಗಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆ.3 ರಂದು ನಡೆದ ಬಂಟರ ನಾಡವರ ಸಂಘದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

Related posts

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

Suddi Udaya

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!