September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

ಬೆಳ್ತಂಗಡಿ:ಪ್ರಶಾಂತ್ ಮತ್ತು ಶ್ರೀಮತಿ ಶೈಲಜಾ mk ಗುರುವಾಯನಕೆರೆ ಇವರ ಸುಪುತ್ರಿಯಾದ ತ್ರಿಷಾ ಇವರು ಸುಮಾರು 8ವರ್ಷದಿಂದ ನೃತ್ಯ ತರಬೇತಿಯನ್ನು ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಬೆಳ್ತಂಗಡಿಯಲ್ಲಿ ಕಲಿತು ಜಿತೇಶ್ ಕುಮಾರ್ ಇವರ ಶಿಷ್ಯೆಯಾಗಿರುತ್ತಾರೆ.

ಇವರು ನಮ್ಮ ಅಬ್ಬಾಕ litle champs ಲಿ 1st runnerup ಆಗಿರುತ್ತಾರೆ. ನಮ್ಮ ಟಿವಿ, ನಮ್ಮ ಕುಡ್ಲ v4ನ್ಯೂಸ್ ಡೈಜೀವಲ್ಡ್ ರಿಯಾಲಿಟಿ ಶೋ ಇದರಲ್ಲಿ ಭಾಗವಹಿಸಿರುತ್ತಾರೆ ಹಾಗೂ ಹಲವಾರು ಕಾರ್ಯಕ್ರಮ ನೀಡಿ ಪುರಸ್ಕಾರ ಪಡೆದಿರುತ್ತಾರೆ.

ಇವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಚರ್ಚ್ ಶಾಲೆಯಲ್ಲಿ, ಪ್ರೌಢ ಮತ್ತು ಪದವಿಪೂರ್ವ ಶಿಕ್ಷಣವನ್ನು ವಾಣಿ ಸಂಸ್ಥೆಯಲ್ಲಿ ಪಡೆದಿರುತ್ತಾರೆ .

ಇದೀಗ ಎಸ್.ಡಿ. ಎಂ ಉಜಿರೆಯಲ್ಲಿ ಪ್ರಥಮ BBA ವಿದ್ಯಾಭ್ಯಾಸ ಮಾಡುತ್ತಿದ್ದು, ಇದೀಗ ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಇದಕ್ಕೆ ಆಯ್ಕೆಯಾಗಿ ಬಿಗ್ ಬಾಸ್ ವಿನ್ನರ್ ಪ್ರಥಮ್ ಅವರೊಂದಿಗೆ ಜೋಡಿ ಡಾನ್ಸ್ ಮಾಡುದರ ಮೂಲಕ ತೀರ್ಪುಗಾರರ ಮನಸ್ಸನ್ನು ಗೆದ್ದು ಬೆಳ್ತಂಗಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಉತ್ತುಂಗ ಮಟ್ಟಕೆ ಕೊಂಡೋಗಲು ಸಜ್ಜಗಿದ್ದಾರೆ.

Related posts

ರಾಷ್ಟ್ರೀಯ ನ್ಯಾಚುರೋಪಥಿ ಉತ್ಸವದಲ್ಲಿ ಎಸ್.ಡಿ.ಎಂ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್ , ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಭೇಟಿ: ದೇವರಿಗೆ ರಂಗಪೂಜೆ ಸೇವೆ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂಡಳಿಯ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya
error: Content is protected !!