24.5 C
ಪುತ್ತೂರು, ಬೆಳ್ತಂಗಡಿ
April 5, 2025
ಸಂಘ-ಸಂಸ್ಥೆಗಳು

ನಾವೂರು: ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ ಸಲುವಾಗಿ ಪೂರ್ವ ತಯಾರಿ ಸಭೆ

ನಾವೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಮಾತೃಸಂಘ ಹಾಗೂ ಮಹಿಳಾ ಸಂಘದ ಸಹಭಾಗಿತ್ವದಲ್ಲಿ ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ ಸಲುವಾಗಿ ಪೂರ್ವ ತಯಾರಿ ಸಭೆ ಹಾಗೂ ನಾವೂರು ಗ್ರಾಮ ಸಮಿತಿ ಸಭೆ ಆ.4ರಂದು ಜರುಗಿತು.
ಈ ಸಭೆಯಲ್ಲಿ ತಾಲೂಕು ಯುವ ವೇದಿಕೆಯ ಕಾರ್ಯದರ್ಶಿ ಸುರೇಶ್ ಗೌಡ ಕೌಡಂಗೆ ಮಾಹಿತಿ ನೀಡಿದರು ಹಾಗೂ ತಾಲೂಕು ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು ,ನಿರ್ದೇಶಕ ವಸಂತ ಗೌಡ ನಡ, ಗ್ರಾಮ ಸಮಿತಿ ಅಧ್ಯಕ್ಷ ದೇಜಪ್ಪ ಗೌಡ ಕುಂಡಡ್ಕ, ನಿವೃತ ಯೋಧರಾದ ಪೂವಪ್ಪ ಗೌಡ ಹಾಗೂ ಎಲ್ಲ ಪದಾಧಿಕಾರಿಗಳು ಸುಮಾರು 30 ಜನ ಸದಸ್ಯರು ಭಾಗವಹಿಸಿ ಸಲಹೆ ಯನ್ನು ನೀಡಿದರು.

Related posts

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya

ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ

Suddi Udaya

ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!