29.5 C
ಪುತ್ತೂರು, ಬೆಳ್ತಂಗಡಿ
April 4, 2025
ಧಾರ್ಮಿಕ

ಪುಣ್ಯ ಕ್ಷೇತ್ರ ಸವಣಾಲು ಅತಿಶಯ ತೀರ್ಥ ಕ್ಷೇತ್ರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ .

ಬೆಳ್ತಂಗಡಿ :ಆಟಿ ಅಮಾವಾಸ್ಯೆ ಪುಣ್ಯ ದಿನದಂದುಜು 4ರಂದು ತಾಲೂಕಿನ ಪುಣ್ಯ ಕ್ಷೇತ್ರ ಸವಣಾಲು ಅತಿಶಯ ತೀರ್ಥ ಕ್ಷೇತ್ರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿ ಶ್ರೀ ದೇವರಿಗೆ ಪ್ರಾಥನೆ ಸಲ್ಲಿಸಿ, ತೀರ್ಥ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸವಣಾಲು ಆದಿನಾಥ ಜಿನ ಮಂದಿರದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ಒಂಬತ್ತು ಲಕ್ಷ ಅನುದಾನ ಮಂಜೂರಾತಿಗೆ ಸಹಕರಿಸಿದ ರಕ್ಷಿತ್ ಶಿವರಾಂ ರವರನ್ನು ಸಮಿತಿಯವರು ಗೌರವಿಸಿದರು.ಈ ಸಂದರ್ಭದಲ್ಲಿ ತಾಲೂಕು ಸರಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾದ ಜಯಕೀರ್ತಿ ಜೈನ್ ಸಮಿತಿಯ ಮುಖ್ಯಸ್ಥರಾದ ಕಿಶೋರ್ ಹೆಗ್ಡೆ ಸುರೇಶ್,ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್ ಉಪಸ್ಥಿತರಿದ್ದರು. ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya
error: Content is protected !!