April 2, 2025
ಗ್ರಾಮಾಂತರ ಸುದ್ದಿಸಂಘ-ಸಂಸ್ಥೆಗಳು

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

ಬೆಳ್ತಂಗಡಿ :ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ
ಆಟಿದ ಕಷಾಯ.. ವಿತರಣಾ ಕಾರ್ಯಕ್ರಮಬಹಳ ಯಶಸ್ವಿಯಾಗಿ ಬೆಳ್ತಂಗಡಿ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ನಡೆಯಿತು…ಖಾಸಗಿ ಬಸ್ ಹಾಗೂ ಕೆಎಸ್ಆರ್ಟಿಸಿ ಬಸ್ ಚಾಲಕ ನಿರ್ವಾಹಕರು ಮತ್ತು ರಿಕ್ಷಾ ಚಾಲಕರು ಮತ್ತು ಹಲವಾರು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಂಡರು ಮತ್ತು ಈ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು ..
ಈ ಸಂದರ್ಭದಲ್ಲಿ.. ಹಲವಾರು ಗಣ್ಯ ವ್ಯಕ್ತಿಗಳು ಆಗಮಿಸಿ ಶುಭ ಹಾರೈಸಿದರುಈ ಸಂದರ್ಭದಲ್ಲಿ
ರಾಜ ಕೇಸರಿ ಸಂಘಟನೆಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಸಂದೀಪ್ ಬೆಳ್ತಂಗಡಿ
ಗೌರವ ಸಲಹೆಗಾರರಾದ ಪ್ರೇಮ್ ರಾಜ್ ರೋಷನ್ ..
ಕ್ರೀಡಾ ಕಾರ್ಯದರ್ಶಿ. ಕಿಶನ್ ಲೈಲಾ
ಪ್ರಧಾನ ಕಾರ್ಯದರ್ಶಿ ಗಣೇಶ್
ಸಾಮಾಜಿಕ ಜಾಲತಾಣದ ಸಂಪತ್
ಇವರೆಲ್ಲ ಉಪಸ್ಥಿತರಿದ್ದರು

Related posts

ಮುಂಡಾಜೆ: ಅರಸುಮಜಲು ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

Suddi Udaya

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya

ಮಾ.16: ಹೊಕ್ಕಾಡಿಗೋಳಿ ವೀರ – ವಿಕ್ರಮ ಕಂಬಳ: ಕೊಡಂಗೆಯಲ್ಲಿ ಶಾಶ್ವತ ಕರೆಗೆ ಭೂಮಿಪೂಜೆ

Suddi Udaya

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

Suddi Udaya

ಡಿ.12ರಂದು ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!