September 6, 2026
ಸಮಸ್ಯೆ

ಮುಂಡೂರು ಮತ್ತು ಮಚ್ಚಿನ ಗ್ರಾಮಗಳಲ್ಲಿ ಮಣ್ಣು ಕುಸಿದು ಹಾನಿ ಉಂಟಾದ ಮನೆಗಳಿಗೆ ಭೇಟಿ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ಮುಂಡೂರು ಗ್ರಾಮದ ಸೀತರಾಮ ಆಚಾರ್ಯ ಮತ್ತು ರಮೇಶ್ ಆಚಾರ್ಯ ಅವರ ಮನೆಯ ಹಿಂಭಾಗ ಮಣ್ಣು ಕುಸಿದು ಮನೆಗೆ ಹಾನಿಯಾಗಿದ್ದುಹಾಗೂ ಮಚ್ಚಿನ ಗ್ರಾಮದಲ್ಲಿ ಹಲವು ಕಡೆ ಮನೆಯ ಹಿಂಭಾಗ ಗುಡ್ಡ ಕುಸಿದಿದ್ದು ಆ ಮನೆಗಳಿಗೆ ಭಾರತೀಯ ಜನತಾ ಪಾರ್ಟಿಯ ಮಂಡಲದ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ. ಪಾರೆಂಕಿ, ಜಯಾನಂದ ಗೌಡ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ವಸಂತಿ ಮಚ್ಚಿನ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

Suddi Udaya

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ತಾತ್ಕಲಿಕ ರಸ್ತೆ ದುರಸ್ತಿ ಕಾಮಗಾರಿ

Suddi Udaya

ಕೊಕ್ಕಡ: ಹಿಟ್ ಅಂಡ್ ರನ್: ಬೈಕ್‌ಗೆ ಕಾರು ಡಿಕ್ಕಿ – ಸವಾರ ಗಂಭೀರ ಗಾಯ, ಆಂಬುಲೆನ್ಸ್ ವಿಳಂಬಕ್ಕೆ ಆಕ್ರೋಶ

Suddi Udaya

ಕೊಕ್ಕಡ ಬೆಳೆ ವಿಮೆ ಸಮಸ್ಯೆ – ಟಾಟಾ ಎಐಜಿ ಉತ್ತರ

Suddi Udaya
error: Content is protected !!