27.8 C
ಪುತ್ತೂರು, ಬೆಳ್ತಂಗಡಿ
May 19, 2025
ಸಂಘ-ಸಂಸ್ಥೆಗಳು

ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದಲ್ಲಿ ಟಾಪ್ 10 ರಲ್ಲಿ ಜೆ ಸಿ ಐ ಬೆಳ್ತಂಗಡಿ ಮಂಜಶ್ರೀ

ಬೆಳ್ತಂಗಡಿ :ಜೆಸಿಐ ಭಾರತದ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ಸಮ್ಮೇಳನವು ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಪ್ರಸ್ತಕ ವರ್ಷದಲ್ಲಿ ಜೆಸಿಐ ಭಾರತಕ್ಕೆ ಸಲ್ಲಿಸಿದ ಸದಸ್ಯತ್ವ ಶುಲ್ಕ ಮತ್ತು ಜೆಸಿಐ ಭಾರತದ ಫೌಂಡೇಶನ್ ಗೆ ನೀಡಿದ ದೇಣಿಗೆ ಹಾಗೂ ಹೊಸ ಸದಸ್ಯರ ಸೇರ್ಪಡೆ ಮತ್ತು ನಡೆಸಿದ ಓರಿಯೆಂಟಷನ್ ಕಾರ್ಯಕ್ರಮವನ್ನು ಆದರಿಸಿ ಕೊಡ ಮಾಡುವ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ಪ್ರಶಸ್ತಿಯಲ್ಲಿ 10 ನೇ ಸ್ಥಾನದ ಪ್ರಶಸ್ತಿಗೆ ಭಾಜನವಾಗಿದೆ.

ವಲಯಧ್ಯಕ್ಷರಾದ ಗಿರೀಶ್ ಎಸ್ ಪಿ ಯವರಿಂದ
ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಕ್ರಿಯಾಶೀಲ ಅಧ್ಯಕ್ಷರಾದ ರಂಜಿತ್ ಎಚ್ ಡಿ ಬಳಂಜ ರವರು ಸದಸ್ಯರೊಂದಿಗೆ ಪ್ರಶಸ್ತಿಯನ್ನು ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ವಲಯ ಉಪಾಧ್ಯಕ್ಷರಾದ
ಘಟಕದ ನಿಕಟಪೂರ್ವಧ್ಯಕ್ಷರಾದ ಶಂಕರ್ ರಾವ್,
ಪೂರ್ವ ಅಧ್ಯಕ್ಷರುಗಳಾದ ಸಂತೋಷ್ ಪಿ ಕೋಟ್ಯಾನ್, ಪ್ರಶಾಂತ್ ಲೈಲಾ, ಉಪಾಧ್ಯಕ್ಷರುಗಳಾದ ಪ್ರೀತಮ್ ಶೆಟ್ಟಿ, ಆಶಾ ಪ್ರಶಾಂತ್, ಚಂದ್ರಹಾಸ್, ಶೈಲೇಶ್, ಸಂಯೋಜಕರಾದ ರಜತ್, ಲೇಡಿ ಜೆಸಿ ಸಂಯೋಜಕರಾದ Jc ಶ್ರುತಿ ರಂಜಿತ್, ಅಮೃತಾ ಎಸ್ ಕೋಟ್ಯಾನ್ ರವರು ಭಾಗವಹಿಸಿದರು.

Related posts

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ಬೆಳ್ತಂಗಡಿ ಗೃಹ ರಕ್ಷಕ ಘಟಕದಸಿಬ್ಬಂದಿಗ ಳಿಂದ ಸ್ವಚ್ಛತಾ ಕಾರ್ಯಕ್ರಮ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya

ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

Suddi Udaya
error: Content is protected !!