23.5 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿ

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನ ಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

ಬೆಳ್ತಂಗಡಿ:ಪ್ರಶಾಂತ್ ಮತ್ತು ಶ್ರೀಮತಿ ಶೈಲಜಾ mk ಗುರುವಾಯನಕೆರೆ ಇವರ ಸುಪುತ್ರಿಯಾದ ತ್ರಿಷಾ ಇವರು ಸುಮಾರು 8ವರ್ಷದಿಂದ ನೃತ್ಯ ತರಬೇತಿಯನ್ನು ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಬೆಳ್ತಂಗಡಿಯಲ್ಲಿ ಕಲಿತು ಜಿತೇಶ್ ಕುಮಾರ್ ಇವರ ಶಿಷ್ಯೆಯಾಗಿರುತ್ತಾರೆ.

ಇವರು ನಮ್ಮ ಅಬ್ಬಾಕ litle champs ಲಿ 1st runnerup ಆಗಿರುತ್ತಾರೆ. ನಮ್ಮ ಟಿವಿ, ನಮ್ಮ ಕುಡ್ಲ v4ನ್ಯೂಸ್ ಡೈಜೀವಲ್ಡ್ ರಿಯಾಲಿಟಿ ಶೋ ಇದರಲ್ಲಿ ಭಾಗವಹಿಸಿರುತ್ತಾರೆ ಹಾಗೂ ಹಲವಾರು ಕಾರ್ಯಕ್ರಮ ನೀಡಿ ಪುರಸ್ಕಾರ ಪಡೆದಿರುತ್ತಾರೆ.ಇವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಚರ್ಚ್ ಶಾಲೆಯಲ್ಲಿ, ಪ್ರೌಢ ಮತ್ತು ಪದವಿಪೂರ್ವ ಶಿಕ್ಷಣವನ್ನು ವಾಣಿ ಸಂಸ್ಥೆಯಲ್ಲಿ ಪಡೆದಿರುತ್ತಾರೆ .
ಇದೀಗ ಎಸ್.ಡಿ. ಎಂ ಉಜಿರೆಯಲ್ಲಿ ಪ್ರಥಮ BBA ವಿದ್ಯಾಭ್ಯಾಸ ಮಾಡುತ್ತಿದ್ದು
ಇದೀಗ ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಇದಕ್ಕೆ ಆಯ್ಕೆಯಾಗಿ ಬಿಗ್ ಬಾಸ್ ವಿನ್ನರ್ ಪ್ರಥಮ್ ಅವರೊಂದಿಗೆ ಜೋಡಿ ಡಾನ್ಸ್ ಮಾಡುದರ ಮೂಲಕ ತೀರ್ಪುಗಾರರ ಮನಸ್ಸನ್ನು ಗೆದ್ದು ಬೆಳ್ತಂಗಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಉತ್ತುಂಗ ಮಟ್ಟಕೆ ಕೊಂಡೋಗಲು ಸಜ್ಜಗಿದ್ದಾರೆ.

Related posts

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya
error: Content is protected !!