24.4 C
ಪುತ್ತೂರು, ಬೆಳ್ತಂಗಡಿ
May 20, 2025
ಧಾರ್ಮಿಕ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ವಿಶೇಷ ಪೂಜೆ

ಮೆಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ಭಕ್ತಾದಿಗಳು ಶ್ರೀದೇವರ ದರ್ಶನ ಪಡೆದು ಸೇವೆ ಸಲ್ಲಿಸಿದ್ದರು. ದೇವಾಳದ ಅನುವಂಶಿಕ ಆಡಳಿತ ಮೊಕ್ತಸರಾದ ಡಾ .ಹರ್ಷ ಸಂಪಿಗೆತ್ತಾಯ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya

ಕುಂಡದಬೆಟ್ಟು ಉರೂಸ್ ಗೆ ಸಮಾಪ್ತಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya
error: Content is protected !!