24.4 C
ಪುತ್ತೂರು, ಬೆಳ್ತಂಗಡಿ
April 4, 2025
ಧಾರ್ಮಿಕ

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ ) ಬಳ್ಳಮಂಜ ಇದರ ವತಿಯಿಂದ 30 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳ್ಳಮಂಜ :ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ ) ಬಳ್ಳಮಂಜ ಇದರ ವತಿಯಿಂದ 30 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿ ದೇವಾಲಯದ ಅನುವಂಶಿಕ ಆಡಳಿತ ಮುಕ್ತೇಶ್ವರರಾದ ಡಾ/ ಹರ್ಷ ಸಂಪಿಗೆತ್ತಾಯ ಇವರು ಬಿಡುಗಡೆಗೊಳಿಸಿದರು ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ಅಧ್ಯಕ್ಷರಾದ ನಾರಾಯಣ ಪೂಜಾರಿ ಕಾರ್ಯದರ್ಶಿ ನಿಶಾಂತ್ ಬಳ್ಳ ಮಂಜ ಗೌರವ ಸಲಹೆಗಾರರಾದ ಪ್ರಮೋದ್ ಕುಮಾರ್ . ಹರ್ಷ ಬಳ್ಳಮಂಜ ಲೈನ್ಸಿ ಪಾಯ್ಸ್ ಉಪಾಧ್ಯಕ್ಷರಾದ ಅವಿನಾಶ್. ಪುನೀತ್ ಶೆಟ್ಟಿ ಕೋಶಾಧಿಕಾರಿ ಶ್ರವಣ್. ಕ್ರೀಡಾ ಕಾರ್ಯದರ್ಶಿ ವಿನೀತ್ ಕುಮಾರ್ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು

Related posts

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya
error: Content is protected !!