April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

ಬೆಳ್ತಂಗಡಿ: ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ(45 ವ) ರವರು ಆ.5ರಂದು ಅಲ್ಪಕಾಲದ ಅಸೌಖ್ಯದಿಂದ ಅವರ ಪಂಜದ ಕಮಿಲ ಸ್ವಗೃಹದಲ್ಲಿ ನಿಧನರಾದರು.

ಅವರು ಧರ್ಮಸ್ಥಳ, ಬಪ್ಪನಾಡು, ಕದ್ರಿ, ಪುತ್ತೂರು, ಕುಂಟಾರು, ಗೆಜ್ಜೆ ಗಿರಿ, ಬಾಚೆಕೆರೆ ಮೇಳದಲ್ಲಿ ಅವರು ಸ್ತ್ರೀ ವೇಷ ಮತ್ತು ಬೇರೆ ವೇಷಾಧಾರಿಯಾಗಿ ಸುಧೀರ್ಘ ಕಾಲ ಸೇವೆ ಸಲ್ಲಿಸಿ ಖ್ಯಾತಿಯಾಗಿದ್ದರು. ಅನೇಕ ಸನ್ಮಾನ ಪಡೆದಿದ್ದರು.

ಮೃತರು ತಾಯಿ ಜಾನಕಿ, ಪತ್ನಿ ಶಶಿಕಲಾ, ಪುತ್ರ ಮಿಥುನ್, ಪುತ್ರಿಯರಾದ ರಕ್ಷಾ, ದೀಕ್ಷಾ, ಅಳಿಯ, ಮೊಮ್ಮಗ, ಕುಟುಂಬಸ್ಥರು ಬಂಧುಮಿತ್ರರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ವಾರ್ಷಿಕೋತ್ಸವ

Suddi Udaya

ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ.93.47 ಫಲಿತಾಂಶ

Suddi Udaya

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ :ಮೈರೋಳ್ತಡ್ಕದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

Suddi Udaya

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!